ಪ್ರಧಾನ ಮಂತ್ರಿಯವರ ಕಛೇರಿ
ಭಾರತ ರತ್ನ ಎಂಜಿಆರ್ ಅವರ ಜನ್ಮದಿನದಂದು ಅವರನ್ನು ಸ್ಮರಿಸಿದ ಪ್ರಧಾನಿ
प्रविष्टि तिथि:
17 JAN 2022 9:46AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ ರತ್ನ ಎಂಜಿಆರ್ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದ್ದಾರೆ.
ಟ್ವೀಟ್‌ನಲ್ಲಿ ಪ್ರತಿಕ್ರಿಯಿಸಿರುವ ಪ್ರಧಾನಿ ಅವರು, "ಭಾರತ ರತ್ನ ಎಂಜಿಆರ್ ಅವರನ್ನು ಅವರ ಜನ್ಮದಿನದಂದು ಸ್ಮರಿಸುತ್ತಿದ್ದೇನೆ. ಅವರು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣಕ್ಕೆ ಮೊದಲ ಆದ್ಯತೆ ನೀಡಿದ ಪರಿಣಾಮಕಾರಿ ಆಡಳಿತಗಾರ ಎಂದು ವ್ಯಾಪಕವಾಗಿ ಮೆಚ್ಚುಗೆ ಪಡೆದಿದ್ದಾರೆ. ಅವರ ಯೋಜನೆಗಳು ಬಡವರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತಂದವೆ. ಅವರ ಸಿನಿಮಾ ಪ್ರತಿಭೆಯೂ ವ್ಯಾಪಕವಾಗಿ ಮೆಚ್ಚುಗೆ ಪಡೆದಿದೆ." ಎಂದಿದ್ದಾರೆ.
***
(रिलीज़ आईडी: 1790430)
आगंतुक पटल : 237
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam