ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ಬಾಳಾ ಸಾಹೇಬ್ ಠಾಕ್ರೆ ಅವರ ಜಯಂತಿಯಂದು ಅವರಿಗೆ ಗೌರವ ನಮನ ಅರ್ಪಿಸಿದ ಪ್ರಧಾನಮಂತ್ರಿಗಳು
Posted On:
23 JAN 2022 9:36AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಬಾಳಾ ಸಾಹೇಬ್ ಠಾಕ್ರೆ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ,
"ಶ್ರೀ ಬಾಳಾ ಸಾಹೇಬ್ ಠಾಕ್ರೆ ಅವರ ಜಯಂತಿಯಂದು ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ. ಸದಾ ಜನರ ಬೆನ್ನೆಲುಬಾಗಿ ನಿಂತ ಅತ್ಯುತ್ತಮ ನಾಯಕರಾಗಿ ಅವರನ್ನು ಎಂದೆಂದಿಗೂ ಸ್ಮರಿಸಲಾಗುವುದು,ʼʼ ಎಂದಿದ್ದಾರೆ.
***
(Release ID: 1791958)
Visitor Counter : 151
Read this release in:
Malayalam
,
English
,
Urdu
,
Hindi
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu