ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿಯಂದು ಅವರಿಗೆ ನಮನ ಸಲ್ಲಿಸಿದ ಪ್ರಧಾನಿ

प्रविष्टि तिथि: 23 JAN 2022 9:30AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ,

“ಎಲ್ಲಾ ದೇಶವಾಸಿಗಳಿಗೆ ಪರಾಕ್ರಮ್ ದಿನದ ಶುಭ ಹಾರೈಕೆಗಳು. 
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜಯಂತಿಯಂದು ಅವರಿಗೆ ನನ್ನ ಗೌರವಪೂರ್ವಕ ವಂದನೆಗಳು. 
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿಯಂದು ನಾನು ಅವರಿಗೆ ನಮಿಸುತ್ತೇನೆ. ನಮ್ಮ ರಾಷ್ಟ್ರಕ್ಕೆ ನೇತಾಜಿ ಅವರ ಅಗಾಧ ಕೊಡುಗೆಯ ಬಗ್ಗೆ ಪ್ರತಿಯೊಬ್ಬ ಭಾರತೀಯರೂ ಹೆಮ್ಮೆ ಪಡುತ್ತಾರೆ." ಎಂದಿದ್ದಾರೆ.

 

 

***
 


(रिलीज़ आईडी: 1791959) आगंतुक पटल : 304
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam