ಪ್ರಧಾನ ಮಂತ್ರಿಯವರ ಕಛೇರಿ
ಹಿಮಾಚಲ ಪ್ರದೇಶದ ಜನರಿಗೆ ಅವರ ರಾಜ್ಯೋತ್ಸವ ದಿನದಂದು ಪ್ರಧಾನಮಂತ್ರಿಯವರು ಶುಭಾಶಯ ಕೋರಿದ್ದಾರೆ
Posted On:
25 JAN 2022 10:24AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶದ ಜನತೆಗೆ ಅವರ ರಾಜ್ಯೋತ್ಸವ ದಿನದಂದು ಶುಭಾಶಯ ಕೋರಿದ್ದಾರೆ.
ಟ್ವೀಟ್‌ನಲ್ಲಿ ಪ್ರಧಾನಿ ಅವರು; ಹಿಮಾಚಲ ಪ್ರದೇಶದ ಎಲ್ಲಾ ಜನರಿಗೆ ರಾಜ್ಯೋತ್ಸವದ ದಿನದಂದು ಶುಭಾಶಯಗಳು. ಪ್ರಕೃತಿಯ ಮಡಿಲಲ್ಲಿ ನೆಲೆಗೊಂಡಿರುವ ಈ ರಾಜ್ಯವು ನಿರಂತರ ಪ್ರಗತಿಯ ಹಾದಿಯಲ್ಲಿ ಮುಂದುವರಿಯಲಿ ಮತ್ತು ದೇಶದ ಅಭಿವೃದ್ಧಿಯಲ್ಲಿ ತನ್ನ ಪ್ರಮುಖ ಪಾತ್ರವನ್ನು ನಿರ್ವಹಿಸುವುದನ್ನು ಮುಂದುವರಿಸಲಿ ಎಂದು ನಾನು ಬಯಸುತ್ತೇನೆ." ಎಂದಿದ್ದಾರೆ.
***
(Release ID: 1792448)
Visitor Counter : 286
Read this release in:
Marathi
,
English
,
Urdu
,
Hindi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam