ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗಣರಾಜ್ಯೋತ್ಸವದಂದು ಜನತೆಗೆ ಶುಭ ಕೋರಿದ ಪ್ರಧಾನಿ

Posted On: 26 JAN 2022 9:20AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಣರಾಜ್ಯೋತ್ಸವದ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.

ಈ ಬಗ್ಗೆ ಪ್ರಧಾನಿ ಹೀಗೆ ಟ್ವೀಟ್‌ ಮಾಡಿದ್ದಾರೆ:

"ನಿಮ್ಮೆಲ್ಲರಿಗೆ ಗಣರಾಜ್ಯೋತ್ಸವದ ಶುಭಾಶಯಗಳು. ಜೈ ಹಿಂದ್! #RepublicDay"

***



(Release ID: 1792748) Visitor Counter : 208