ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪದ್ಮ ಪ್ರಶಸ್ತಿ ಪಡೆದ ಎಲ್ಲರಿಗೂ ಪ್ರಧಾನಮಂತ್ರಿಗಳಿಂದ ಅಭಿನಂದನೆ

Posted On: 25 JAN 2022 11:40PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪದ್ಮ ಪ್ರಶಸ್ತಿಗೆ ಭಾಜನರಾದ ಎಲ್ಲ ಸಾಧಕರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ,

"ಪದ್ಮ ಪ್ರಶಸ್ತಿಗಳನ್ನು ಪಡೆದ ಎಲ್ಲರಿಗೂ ಅಭಿನಂದನೆಗಳು. ಇಡೀ ರಾಷ್ಟ್ರವು ಅವರ ಸಾಧನೆಗಳನ್ನು ಗೌರವಿಸುತ್ತದೆ ಮತ್ತು ಸಮಾಜಕ್ಕೆ ಅವರ ಕೊಡುಗೆಗಳ ಬಗ್ಗೆ ನಾವೆಲ್ಲರೂ ಹೆಮ್ಮೆ ಪಡುತ್ತೇವೆ.ʼ ಎಂದಿದ್ದಾರೆ.

***


(Release ID: 1792749) Visitor Counter : 228