ಪ್ರಧಾನ ಮಂತ್ರಿಯವರ ಕಛೇರಿ
ಖ್ಯಾತ ಕಥಕ್ಕಳಿ ನೃತ್ಯಗಾರ್ತಿ ಶ್ರೀಮತಿ ಮಿಲೆನಾ ಸಾಲ್ವಿನಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
प्रविष्टि तिथि:
26 JAN 2022 5:32PM by PIB Bengaluru
ಖ್ಯಾತ ಕಥಕ್ಕಳಿ ನೃತ್ಯಗಾರ್ತಿ ಶ್ರೀಮತಿ ಮಿಲೆನಾ ಸಾಲ್ವಿನಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಟ್ವೀಟ್‌ನಲ್ಲಿ ಪ್ರಧಾನಿ ಅವರು; "ಶ್ರೀಮತಿ ಮಿಲೆನಾ ಸಾಲ್ವಿನಿ ಅವರು ಭಾರತೀಯ ಸಂಸ್ಕೃತಿಯ ಬಗೆಗಿನ ಅವರ ಉತ್ಸಾಹಕ್ಕಾಗಿ ಸ್ಮರಿಸಲ್ಪಡುತ್ತಾರೆ. ಅವರು ಫ್ರಾನ್ಸ್‌ನಾದ್ಯಂತ ಕಥಕ್ಕಳಿಯನ್ನು ಇನ್ನಷ್ಟು ಜನಪ್ರಿಯಗೊಳಿಸಲು ಹಲವಾರು ಪ್ರಯತ್ನಗಳನ್ನು ಮಾಡಿದ್ದಾರೆ. ಅವರ ನಿಧನದಿಂದ ನಾನು ದುಃಖಿತನಾಗಿದ್ದೇನೆ. ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಹಿತೈಷಿಗಳೊಂದಿಗೆ ಇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ."ಎಂದಿದ್ದಾರೆ.
***
(रिलीज़ आईडी: 1793147)
आगंतुक पटल : 246
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam