ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಲಾಲಾ ಲಜಪತ್ ರಾಯ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ

ಪ್ರಕಟಣಾ ದಿನಾಂಕ: 28 JAN 2022 9:11AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲಾಲಾ ಲಜಪತ್ ರಾಯ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, ಪಂಜಾಬ್ ಕೇಸರಿ ಲಾಲಾ ಲಜಪತ್ ರಾಯ್ ಅವರ ಜನ್ಮ ದಿನದಂದು ಅವರಿಗೆ ವಂದನೆಗಳು. ಸ್ವಾತಂತ್ರ್ಯ ಚಳವಳಿಯಲ್ಲಿ ಅವರ ಸಾಹಸ, ಸಂಘರ್ಷ  ಮತ್ತು ಸಮರ್ಪಣೆಯ ಕಥೆಯನ್ನು ದೇಶವಾಸಿಗಳು ಸದಾ ಸ್ಮರಿಸುತ್ತಾರೆ." ಎಂದಿದ್ದಾರೆ.

***


(ಪ್ರಕಟಣೆ ಐ.ಡಿ.: 1793173) ವಿಸಿಟರ್ ಕೌಂಟರ್ : 315