ಪ್ರಧಾನ ಮಂತ್ರಿಯವರ ಕಛೇರಿ
ಶೇ. 75ರಷ್ಟು ಯುವಜನತೆಗೆ ಲಸಿಕೆ ಕಾರ್ಯಕ್ರಮ ಪೂರ್ಣಗೊಂಡಿರುವುದಕ್ಕೆ ಪ್ರಧಾನಮಂತ್ರಿ ಸಂತಸ
Posted On:
30 JAN 2022 11:41AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶೇ. 75 ರಷ್ಟು ವಯಸ್ಕರಿಗೆ ಲಸಿಕೆ ನೀಡಿಕೆ ಪೊರ್ಣಗೊಳಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಡಾ. ಮನ್ಸುಖ್ ಮಾಂಡವಿಯ ಅವರ ಟ್ವೀಟ್ ಗೆ ಪ್ರಧಾನಮಂತ್ರಿ ಪ್ರತಿಕ್ರಿಯಿಸಿ
"ಶೇ. 75 ರಷ್ಟು ಎಲ್ಲ ವಯಸ್ಕರಿಗೆ ಸಂಪೂರ್ಣ ಲಸಿಕೆ ನೀಡಲಾಗಿದೆ.
ಈ ಸ್ಮರಣೀಯ ಸಂದರ್ಭದಲ್ಲಿ ನಮ್ಮೆಲ್ಲಾ ದೇಶವಾಸಿಗಳಿಗೆ ಅಭಿನಂದನೆಗಳು.
ನಮ್ಮ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಿದ ಎಲ್ಲರ ಬಗ್ಗೆ ಹೆಮ್ಮೆ ಇದೆ" ಎಂದು ಹೇಳಿದ್ದಾರೆ
***
(Release ID: 1793681)
Visitor Counter : 194
Read this release in:
Marathi
,
Assamese
,
English
,
Urdu
,
Hindi
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam