ಪ್ರಧಾನ ಮಂತ್ರಿಯವರ ಕಛೇರಿ
ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡುವಂತೆ ಎಲ್ಲರನ್ನೂ ಒತ್ತಾಯಿಸಿದ ಪ್ರಧಾನಿ
प्रविष्टि तिथि:
02 FEB 2022 9:55PM by PIB Bengaluru
ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಮಣಿಕಾ ಬಾತ್ರಾ ಅವರ ಭೇಟಿ ವೀಡಿಯೊವನ್ನು ಹಂಚಿಕೊಂಡ ಪ್ರಧಾನಿ
ಟೇಬಲ್ ಟೆನ್ನಿಸ್ ಆಟಗಾರ್ತಿ ಮಾಣಿಕ ಬಾತ್ರಾ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ ವಿಡಿಯೋವನ್ನು ಟ್ವೀಟ್ ಮೂಲಕ ಹಂಚಿಕೊಂಡಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡುವಂತೆ ಪ್ರತಿಯೊಬ್ಬರಲ್ಲೂ ಮನವಿ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಮಂತ್ರಿಯವರು,
"ಭಾರತದ ಹೆಮ್ಮೆ ಮತ್ತು ಕ್ರೀಡಾ ಚಾಂಪಿಯನ್ ಮಣಿಕಾ ಬಾತ್ರ @manikabatra_TT ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ ಅನುಭವವನ್ನು ಅದ್ಭುತವಾಗಿ ಹಂಚಿಕೊಂಡರು.
ಸ್ಮಾರಕಕ್ಕೆ ಭೇಟಿ ನೀಡುವಂತೆ ನಾನು ನಿಮ್ಮೆಲ್ಲರನ್ನೂ ಒತ್ತಾಯಿಸುತ್ತೇನೆ.” ಎಂದಿದ್ದಾರೆ.
***
(रिलीज़ आईडी: 1795081)
आगंतुक पटल : 177
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam