ಪ್ರಧಾನ ಮಂತ್ರಿಯವರ ಕಛೇರಿ
ಪಂಡಿತ್ ಭೀಮಸೇನ್ ಜೋಶಿ ಅವರ 100ನೇ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಸ್ಮರಿಸಿದ್ದಾರೆ
ಪ್ರಕಟಣಾ ದಿನಾಂಕ:
04 FEB 2022 7:54PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಂಡಿತ್ ಭೀಮಸೇನ್ ಜೋಶಿ ಅವರ 100 ನೇ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಅವರನ್ನು ಸ್ಮರಿಸಿದ್ದಾರೆ.
ಟ್ವೀಟ್‌ನಲ್ಲಿ ಪ್ರಧಾನಿ ಅವರು;
"ಅವರ 100 ನೇ ಜನ್ಮ ವಾರ್ಷಿಕೋತ್ಸವದಂದು, ಬಹುಮುಖ ಪಂಡಿತ್ ಭೀಮಸೇನ್ ಜೋಶಿ ಜಿ ಅವರನ್ನು ಸ್ಮರಿಸುತ್ತೇನೆ. ಅವರ ಕೃತಿಗಳ ಮೂಲಕ, ಅವರು ಭಾರತೀಯ ಸಂಗೀತ ಮತ್ತು ಸಂಸ್ಕೃತಿಯನ್ನು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಮಹತ್ತರ ಕೊಡುಗೆಗಳನ್ನು ನೀಡಿದರು. ಅವರು ತಮ್ಮ ಗಾಯನದ ಮೂಲಕ ನಮ್ಮ ರಾಷ್ಟ್ರವನ್ನು ಆಪ್ತಗೊಳಿಸಿದರು." ಎಂದು ಹೇಳಿದ್ದಾರೆ.
***
(ಪ್ರಕಟಣೆ ಐ.ಡಿ.: 1795651)
ವಿಸಿಟರ್ ಕೌಂಟರ್ : 218
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam