ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರು ಬಸಂತ್ ಪಂಚಮಿ ಮತ್ತು ಸರಸ್ವತಿ ಪೂಜೆಯಂದು ಜನರಿಗೆ ಶುಭಾಶಯ ಕೋರಿದ್ದಾರೆ

प्रविष्टि तिथि: 05 FEB 2022 9:09AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಸಂತ್ ಪಂಚಮಿ ಮತ್ತು ಸರಸ್ವತಿ ಪೂಜೆಯ ಸಂದರ್ಭದಲ್ಲಿ ಜನತೆಗೆ ಶುಭಾಶಯ ಕೋರಿದ್ದಾರೆ.

ಟ್ವೀಟ್‌ನಲ್ಲಿ ಪ್ರಧಾನಿ ಅವರು;

ಎಲ್ಲಾ ದೇಶವಾಸಿಗಳಿಗೆ ಬಸಂತ್ ಪಂಚಮಿ ಮತ್ತು ಸರಸ್ವತಿ ಪೂಜೆಯ ಶುಭಾಶಯಗಳು. ಶಾರದೆಯ ಆಶೀರ್ವಾದವು ನಿಮ್ಮೆಲ್ಲರ ಮೇಲಿರಲಿ ಮತ್ತು ಋತುರಾಜ ಬಸಂತ ಪ್ರತಿಯೊಬ್ಬರ ಜೀವನದಲ್ಲಿ ಸಂತೋಷವನ್ನು ತರಲಿ." ಎಂದು ಹೇಳಿದ್ದಾರೆ.

***


(रिलीज़ आईडी: 1795785) आगंतुक पटल : 244
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Assamese , Bengali , Punjabi , Gujarati , Odia , Tamil , Telugu , Malayalam