ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಐಸಿಸಿ 19ರ ವಯೋಮಿತಿ ವಿಶ್ವಕಪ್ ಗೆದ್ದ ಭಾರತೀಯ ಕ್ರಿಕೆಟ್ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ

ಪ್ರಕಟಣಾ ದಿನಾಂಕ: 06 FEB 2022 10:06AM by PIB Bengaluru

ಐಸಿಸಿ 19ರ ವಯೋಮಿತಿಯ ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಟ್ವೀಟ್‌ನಲ್ಲಿ ಪ್ರಧಾನಿ ಅವರು;

"ನಮ್ಮ ಯುವ ಕ್ರಿಕೆಟಿಗರ ಬಗ್ಗೆ ಅತ್ಯಂತ ಹೆಮ್ಮೆಯಿದೆ. ಐಸಿಸಿ 19ರ ವಯೋಮಿತಿಯ ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆಗಳು. ಅವರು ಪಂದ್ಯಾವಳಿಯ ಮೂಲಕ ಉತ್ತಮ ಸ್ಥೈರ್ಯವನ್ನು ತೋರಿಸಿದ್ದಾರೆ. ಅವರ ಅತ್ಯುನ್ನತ ಮಟ್ಟದ ಅವರ ಅದ್ಭುತ ಪ್ರದರ್ಶನವು ಭಾರತೀಯ ಕ್ರಿಕೆಟ್ ಭವಿಷ್ಯವು ಸುರಕ್ಷಿತ ಮತ್ತು ಸಮರ್ಥ ಕೈಯಲ್ಲಿದೆ ಎಂಬುದನ್ನು ತೋರಿಸುತ್ತದೆ." ಎಂದು ಹೇಳಿದ್ದಾರೆ.

***


(ಪ್ರಕಟಣೆ ಐ.ಡಿ.: 1795923) ವಿಸಿಟರ್ ಕೌಂಟರ್ : 254
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Assamese , Bengali , Manipuri , Punjabi , Odia , Tamil , Telugu , Malayalam