ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮುಂಬೈನಲ್ಲಿ ಭಾರತ ರತ್ನ ಲತಾ ಮಂಗೇಶ್ಕರ್ ಅವರಿಗೆ ಪ್ರಧಾನಿ ಅಂತಿಮ ನಮನ

प्रविष्टि तिथि: 06 FEB 2022 7:25PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈನಲ್ಲಿ ಭಾರತ ರತ್ನ ಲತಾ ಮಂಗೇಶ್ಕರ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.

ಬಗ್ಗೆ ಟ್ವೀಟ್‌ ಮಾಡಿರುವ ಪ್ರಧಾನಿ,

"ಮುಂಬೈನಲ್ಲಿ ಲತಾ ದೀದಿ ಅವರಿಗೆ ಅಂತಿಮ ನಮನ ಸಲ್ಲಿಸಲಾಯಿತು.” https://t.co/3oKNLaMySB ಎಂದಿದ್ದಾರೆ.

***


(रिलीज़ आईडी: 1796094) आगंतुक पटल : 231
इस विज्ञप्ति को इन भाषाओं में पढ़ें: English , Urdu , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam