ಪ್ರಧಾನ ಮಂತ್ರಿಯವರ ಕಛೇರಿ
ಅರುಣಾಚಲ ಪ್ರದೇಶದಲ್ಲಿ ಹಿಮಕುಸಿತದಿಂದ ಭಾರತೀಯ ಸೇನೆಯ ಸಿಬ್ಬಂದಿಯ ಜೀವಹಾನಿಗೆ ಪ್ರಧಾನಿ ಸಂತಾಪ
ಪ್ರಕಟಣಾ ದಿನಾಂಕ:
08 FEB 2022 8:55PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅರುಣಾಚಲ ಪ್ರದೇಶದಲ್ಲಿ ಹಿಮಕುಸಿತದಿಂದ ಭಾರತೀಯ ಸೇನೆಯ ಸಿಬ್ಬಂದಿ ಪ್ರಾಣಹಾನಿಗಾಗಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಟ್ವೀಟ್‌ನಲ್ಲಿ ಪ್ರಧಾನಿ, ''ಅರುಣಾಚಲ ಪ್ರದೇಶದಲ್ಲಿ ಹಿಮಕುಸಿತದಿಂದ ಭಾರತೀಯ ಸೇನಾ ಸಿಬ್ಬಂದಿಯ ಜೀವಹಾನಿಯಿಂದ ದುಃಖವಾಗಿದೆ. ನಮ್ಮ ದೇಶಕ್ಕೆ ಅವರ ಆದರ್ಶಪ್ರಾಯ ಸೇವೆಯನ್ನು ನಾವು ಎಂದಿಗೂ ಮರೆಯುವುದಿಲ್ಲ. ಅಗಲಿದ ಕುಟುಂಬಗಳಿಗೆ ಸಂತಾಪಗಳು." ಎಂದಿದ್ದಾರೆ.
***
(ಪ್ರಕಟಣೆ ಐ.ಡಿ.: 1796686)
ವಿಸಿಟರ್ ಕೌಂಟರ್ : 211
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam