ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಧ್ವ ನವಮಿಯಂದು ಶ್ರೀ ಮಧ್ವಾಚಾರ್ಯರಿಗೆ ಪ್ರಧಾನಮಂತ್ರಿಯವರು ನಮನ ಸಲ್ಲಿಸಿದರು

प्रविष्टि तिथि: 10 FEB 2022 7:00PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ವ ನವಮಿಯ ಸಂದರ್ಭದಲ್ಲಿ ಶ್ರೀ ಮಧ್ವಾಚಾರ್ಯರಿಗೆ ನಮನ ಸಲ್ಲಿಸಿದರು. 2017 ಫೆಬ್ರವರಿಯಲ್ಲಿ ಜಗದ್ಗುರು ಮಧ್ವಾಚಾರ್ಯರ 7 ನೇ ಶತಮಾನೋತ್ಸವದ ಸಂದರ್ಭದಲ್ಲಿ ಅವರು ಮಾಡಿದ ಭಾಷಣದ ವೀಡಿಯೊವನ್ನು ಅವರು ಹಂಚಿಕೊಂಡಿದ್ದಾರೆ.

ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, “ಮಧ್ವ ನವಮಿಯ ಪವಿತ್ರ ಸಂದರ್ಭದಲ್ಲಿ ನಾನು ಶ್ರೀ ಮಧ್ವಾಚಾರ್ಯರಿಗೆ ಗೌರವಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ. ಅವರ ಆಧ್ಯಾತ್ಮಿಕ ಮತ್ತು ಸಾಮಾಜಿಕ ಉನ್ನತಿಯ ಉದಾತ್ತ ಸಂದೇಶವು ಪೀಳಿಗೆಗೆ ಸ್ಫೂರ್ತಿದಾಯಕವಾಗಿರುತ್ತದೆ. ಶ್ರೀ ಮಧ್ವಾಚಾರ್ಯರ ಕುರಿತು ನಾನು ಮಾಡಿದ ಭಾಷಣ ಇಲ್ಲಿದೆ."

***


(रिलीज़ आईडी: 1797502) आगंतुक पटल : 249
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Tamil , Telugu , Malayalam