ಪ್ರಧಾನ ಮಂತ್ರಿಯವರ ಕಛೇರಿ
PSLV C52 ಮಿಷನ್‌ನ ಯಶಸ್ವಿ ಉಡಾವಣೆಗಾಗಿ ಭಾರತೀಯ ಬಾಹ್ಯಾಕಾಶ ವಿಜ್ಞಾನಿಗಳನ್ನು ಪ್ರಧಾನಿ ಅಭಿನಂದಿಸಿದ ಪ್ರಧಾನಿ
Posted On:
14 FEB 2022 10:39AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು PSLV C52 ಮಿಷನ್ ಯಶಸ್ವಿ ಉಡಾವಣೆಗಾಗಿ ಭಾರತೀಯ ಬಾಹ್ಯಾಕಾಶ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ.
ಟ್ವೀಟ್‌ನಲ್ಲಿ ಪ್ರಧಾನಿ ಹೀಗೆ ಹೇಳಿದ್ದಾರೆ:
"PSLV C52 ಮಿಷನ್‌ನ ಯಶಸ್ವಿ ಉಡಾವಣೆಗಾಗಿ ನಮ್ಮ ಬಾಹ್ಯಾಕಾಶ ವಿಜ್ಞಾನಿಗಳಿಗೆ ಅಭಿನಂದನೆಗಳು. EOS-04 ಉಪಗ್ರಹವು ಎಲ್ಲಾ ಹವಾಮಾನ ಪರಿಸ್ಥಿತಿಗಳಲ್ಲಿ ಕೃಷಿ, ಅರಣ್ಯ ಮತ್ತು ತೋಟಗಳು, ಮಣ್ಣಿನ ತೇವಾಂಶ ಮತ್ತು ಜಲವಿಜ್ಞಾನ ಮತ್ತು ಪ್ರವಾಹ ಮ್ಯಾಪಿಂಗ್‌ಗೆ ಉತ್ಕೃಷ್ಟ ರೆಸಲ್ಯೂಶನ್ ಚಿತ್ರಗಳನ್ನು ಒದಗಿಸುತ್ತದೆ."
***
(Release ID: 1798419)
Visitor Counter : 169
Read this release in:
English
,
Malayalam
,
Urdu
,
Hindi
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu