ಪ್ರಧಾನ ಮಂತ್ರಿಯವರ ಕಛೇರಿ 
                
                
                
                
                
                    
                    
                        ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪ್ರಧಾನಿ ನಮನ
                    
                    
                        
                    
                
                
                    Posted On:
                14 FEB 2022 10:22AM by PIB Bengaluru
                
                
                
                
                
                
                ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2019 ರ ಈ ದಿನದಂದು ಪುಲ್ವಾಮಾದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ ಮತ್ತು ದೇಶಕ್ಕೆ ಅವರ ಅತ್ಯುತ್ತಮ ಸೇವೆಯನ್ನು ಸ್ಮರಿಸಿದ್ದಾರೆ. 
ಟ್ವೀಟ್‌ನಲ್ಲಿ ಪ್ರಧಾನಿ ಹೀಗೆ  ಹೇಳಿದ್ದಾರೆ:
"2019ರಲ್ಲಿ ಈ ದಿನದಂದು ಪುಲ್ವಾಮಾದಲ್ಲಿ ಹುತಾತ್ಮರಾದ ಎಲ್ಲರಿಗೂ ನಾನು ಗೌರವ ನಮನ ಸಲ್ಲಿಸುತ್ತೇನೆ ಮತ್ತು ನಮ್ಮ ರಾಷ್ಟ್ರಕ್ಕೆ ಅವರ ಅತ್ಯುತ್ತಮ ಸೇವೆಯನ್ನು ಸ್ಮರಿಸುತ್ತೇನೆ. ಅವರ ಶೌರ್ಯ ಮತ್ತು ಅತ್ಯುನ್ನತ ತ್ಯಾಗವು ಪ್ರತಿ ಭಾರತೀಯನನ್ನು ಬಲಿಷ್ಠ ಮತ್ತು ಸಮೃದ್ಧ ದೇಶಕ್ಕಾಗಿ ಕೆಲಸ ಮಾಡಲು ಪ್ರೇರೇಪಿಸುತ್ತದೆ."
***
                
                
                
                
                
                (Release ID: 1798420)
                Visitor Counter : 230
                
                
                
                    
                
                
                    
                
                Read this release in: 
                
                        
                        
                            Marathi 
                    
                        ,
                    
                        
                        
                            English 
                    
                        ,
                    
                        
                        
                            Urdu 
                    
                        ,
                    
                        
                        
                            हिन्दी 
                    
                        ,
                    
                        
                        
                            Manipuri 
                    
                        ,
                    
                        
                        
                            Bengali 
                    
                        ,
                    
                        
                        
                            Assamese 
                    
                        ,
                    
                        
                        
                            Punjabi 
                    
                        ,
                    
                        
                        
                            Gujarati 
                    
                        ,
                    
                        
                        
                            Odia 
                    
                        ,
                    
                        
                        
                            Tamil 
                    
                        ,
                    
                        
                        
                            Telugu 
                    
                        ,
                    
                        
                        
                            Malayalam