ಪ್ರಧಾನ ಮಂತ್ರಿಯವರ ಕಛೇರಿ
ರಾಧಾ ಸೋಮಿ ಸತ್ಸಂಗ ಬಿಯಾಸ್‌ನ ಬಾಬಾ ಗುರಿಂದರ್ ಸಿಂಗ್ ಧಿಲ್ಲೋನ್ ಅವರನ್ನು ಪ್ರಧಾನಿ ಭೇಟಿ ಮಾಡಿದರು
प्रविष्टि तिथि:
13 FEB 2022 8:30PM by PIB Bengaluru
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಧಾ ಸೋಮಿ ಸತ್ಸಂಗ ಬಿಯಾಸ್‌ನ ಬಾಬಾ ಗುರಿಂದರ್ ಸಿಂಗ್ ಧಿಲ್ಲೋನ್ ಅವರನ್ನು ಭೇಟಿ ಮಾಡಿದರು.
ಪ್ರಧಾನಿ ಅವರು ಟ್ವೀಟ್ನಲ್ಲಿ:
''ಇಂದು ಬೆಳಗ್ಗೆ, ರಾಧಾ ಸೋಮಿ ಸತ್ಸಂಗ ಬಿಯಾಸ್‌ನ ಬಾಬಾ ಗುರಿಂದರ್ ಸಿಂಗ್ ಧಿಲ್ಲೋನ್ ಜಿ ಅವರನ್ನು ಭೇಟಿಯಾಗುವ ಗೌರವ ನನಗೆ ಸಿಕ್ಕಿತ್ತು. ಆರ್‌ಎಸ್‌ಎಸ್‌ಬಿಯ ಸಾಮಾಜಿಕ ಸೇವಾ ಉಪಕ್ರಮಗಳು ಶ್ಲಾಘನೀಯ.” ಎಂದಿದ್ದಾರೆ.
***
(रिलीज़ आईडी: 1798425)
आगंतुक पटल : 207
इस विज्ञप्ति को इन भाषाओं में पढ़ें:
English
,
Urdu
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam