ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸಂತ ರವಿದಾಸ್ ಅವರ ಜಯಂತಿಯ ಅಂಗವಾಗಿ ಅವರನ್ನು ಸ್ಮರಿಸಿದ ಪ್ರಧಾನಿ

ಪ್ರಕಟಣಾ ದಿನಾಂಕ: 15 FEB 2022 7:14PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತ ರವಿದಾಸ್ ಅವರ ಜಯಂತಿಯ ಅಂಗವಾಗಿ ಅವರನ್ನು ಸ್ಮರಿಸಿದ್ದಾರೆ. ತಮ್ಮ ಸರ್ಕಾರದ ಪ್ರತಿ ಹೆಜ್ಜೆಯಲ್ಲೂ ಪೂಜ್ಯ ಶ್ರೀ ಗುರು ರವಿದಾಸ್ ಅವರ ಆಶಯಗಳು ಹಾಸುಹೊಕ್ಕಾಗಿರುವ ಬಗ್ಗೆ ಹೆಮ್ಮೆಪಡುತ್ತೇನೆ ಎಂದು ಅವರು ಹೇಳಿದ್ದಾರೆ.

ಕುರಿತು ಹಿಂದಿಯಲ್ಲಿ ಸರಣಿ ಟ್ವೀಟ್‌ ಮಾಡಿರುವ ಪ್ರಧಾನಿ ಹೀಗೆ ಹೇಳಿದ್ದಾರೆ:

"महान संत गुरु रविदास जी की कल जन्म-जयंती है। उन्होंने जिस प्रकार से अपना जीवन समाज से जात-पात और छुआछूत जैसी कुप्रथाओं को समाप्त करने के लिए समर्पित कर दिया, वो आज भी हम सबके लिए प्रेरणादायी है।"

"इस अवसर पर मुझे संत रविदास जी की पवित्र स्थली को लेकर कुछ बातें याद आ रही हैं। साल 2016 और 2019 में मुझे यहां मत्‍था टेकने और लंगर छकने का सौभाग्य मिला था। एक सांसद होने के नाते मैंने ये तय कर लिया था कि इस तीर्थस्थल के विकास कार्यों में कोई कमी नहीं होने दी जाएगी।"

"मुझे यह बताते हुए गर्व का अनुभव हो रहा है कि हमने अपनी सरकार के हर कदम और हर योजना में पूज्‍य श्री गुरु रविदास जी की भावना को समाहित किया है। यही नहीं, काशी में उनकी स्मृति में निर्माण कार्य पूरी भव्यता और दिव्यता के साथ आगे बढ़ रहा है।"

***


(ಪ್ರಕಟಣೆ ಐ.ಡಿ.: 1798664) ವಿಸಿಟರ್ ಕೌಂಟರ್ : 189