ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಉತ್ತರಪ್ರದೇಶದ ಕುಶಿನಗರ ದುರ್ಘಟನೆಯಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿಗಳ ಸಂತಾಪ

Posted On: 17 FEB 2022 10:02AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಕುಶಿನಗರ ದುರ್ಘಟನೆಯಲ್ಲಿ ಸಂಭವಿಸಿದ ಪ್ರಾಣಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಆಡಳಿತವು ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಲ್ಲಿ ತೊಡಗಿಸಿಕೊಂಡಿದೆ ಎಂದು ಪ್ರಧಾನಿ ಹೇಳಿದ್ದಾರೆ.

ಟ್ವೀಟ್‌ನಲ್ಲಿ ಪ್ರಧಾನಿ ಹೀಗೆ ಹೇಳಿದ್ದಾರೆ; "उत्तर प्रदेश के कुशीनगर में हुआ हादसा हृदयविदारक है. इसमें जिन लोगों को अपनी जान गंवानी पड़ी है, उनके परिजनों के प्रति मैं अपनी गहरी संवेदनाएं व्यक्त करता हूं. इसके साथ ही घायलों के जल्द से जल्द स्वस्थ होने की कामना करता हूं. स्थानीय प्रशासन हर संभव मदद में जुता है।"

***


(Release ID: 1798966) Visitor Counter : 213