ಪ್ರಧಾನ ಮಂತ್ರಿಯವರ ಕಛೇರಿ
ದೇಶಾದ್ಯಂತ 100 ಸ್ಥಳಗಳಲ್ಲಿ ಕಿಸಾನ್ ಡ್ರೋನ್‌ಗಳು ಕಾರ್ಯಪ್ರವೃತ್ತವಾಗಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿದ ಪ್ರಧಾನಿ
Posted On:
19 FEB 2022 11:14AM by PIB Bengaluru
ದೇಶಾದ್ಯಂತ 100 ಸ್ಥಳಗಳಲ್ಲಿ ಕಿಸಾನ್ ಡ್ರೋನ್‌ಗಳು ಕಾರ್ಯಪ್ರವೃತ್ತವಾಗಿರುವುದನ್ನು ನೋಡಿ ಸಂತೋಷವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ,
"ದೇಶಾದ್ಯಂತ 100 ಸ್ಥಳಗಳಲ್ಲಿ ಕಿಸಾನ್ ಡ್ರೋನ್‌ಗಳು ಕಾರ್ಯಪ್ರವೃತ್ತವಾಗಿರುವುದನ್ನು ನೋಡಿ ಸಂತೋಷವಾಗಿದೆ. ಇದು ಸಶಕ್ತ ನವೋದ್ಯಮದ ಪ್ರಶಂಸನೀಯ ಉಪಕ್ರಮವಾಗಿದೆ, @garuda_india. ನವೀನ ತಂತ್ರಜ್ಞಾನವು ನಮ್ಮ ರೈತರನ್ನು ಸಶಕ್ತಗೊಳಿಸುತ್ತದೆ ಮತ್ತು ಕೃಷಿಯನ್ನು ಹೆಚ್ಚು ಲಾಭದಾಯಕವಾಗಿಸುತ್ತದೆ,” ಎಂದಿದ್ದಾರೆ.
***
(Release ID: 1799564)
Visitor Counter : 216
Read this release in:
English
,
Urdu
,
Hindi
,
Marathi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam