ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರು ಅರುಣಾಚಲ ಪ್ರದೇಶದ ಜನರಿಗೆ ಅವರ ರಾಜ್ಯೋತ್ಸವ ದಿನದಂದು ಶುಭಾಶಯಗಳನ್ನು ತಿಳಿಸಿದ್ದಾರೆ

Posted On: 20 FEB 2022 9:11AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅರುಣಾಚಲ ಪ್ರದೇಶದ ಜನತೆಗೆ ಅವರ ರಾಜ್ಯೋತ್ಸವ ದಿನದಂದು ಶುಭ ಹಾರೈಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿ;

"ಅರುಣಾಚಲ ಪ್ರದೇಶದ ಜನತೆಗೆ ಅವರ ರಾಜ್ಯೋತ್ಸವ ದಿನದಂದು ಶುಭಾಶಯಗಳು. ರಾಜ್ಯದ ಜನರು ತಮ್ಮ ಅದ್ಬುತ ಪ್ರತಿಭೆ ಮತ್ತು ಕಠಿಣ ಪರಿಶ್ರಮದ ಸ್ವಭಾವಕ್ಕೆ ಹೆಸರುವಾಸಿಯಾಗಿದ್ದಾರೆ. ಮುಂಬರುವ ದಿನಗಳಲ್ಲಿ ರಾಜ್ಯವು ಅಭಿವೃದ್ಧಿಯ ಹೊಸ ಎತ್ತರಗಳನ್ನು ಏರಲಿ." ಎಂದಿದ್ದಾರೆ.

***


(Release ID: 1799816) Visitor Counter : 202