ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ವೀರ್ ಸಾವರ್ಕರ್ ಅವರ ಪುಣ್ಯತಿಥಿಯಂದು ಪ್ರಧಾನಮಂತ್ರಿ ಅವರಿಗೆ ಗೌರವ ಸಲ್ಲಿಸಿದರು

ಪ್ರಕಟಣಾ ದಿನಾಂಕ: 26 FEB 2022 8:52AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿ;

"त्याग और तप की प्रतिमूर्ति महान स्वतंत्रता सेनानी वीर सावरकर जी को उनकी पुण्यतिथि पर सादर नमन। मातृभूमि की सेवा में समर्पित उनका जीवन देशवासियों के लिए हमेशा प्रेरणास्रोत बना रहेगा।" ಎಂದಿದ್ದಾರೆ.

***


(ಪ್ರಕಟಣೆ ಐ.ಡಿ.: 1801337) ವಿಸಿಟರ್ ಕೌಂಟರ್ : 235