ಪ್ರಧಾನ ಮಂತ್ರಿಯವರ ಕಛೇರಿ

ಮಾಸ್ಕೋ ವುಶು ಸ್ಟಾರ್ಸ್ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಸಾದಿಯಾ ತಾರಿಕ್ ಅವರನ್ನು ಪ್ರಧಾನಿ ಅಭಿನಂದಿಸಿದರು

Posted On: 26 FEB 2022 9:02PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಸ್ಕೋ ವುಶು ಸ್ಟಾರ್ಸ್ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಗೆದ್ದಿರುವ ಸಾದಿಯಾ ತಾರಿಕ್ ಅವರನ್ನು ಅಭಿನಂದಿಸಿದ್ದಾರೆ.

ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿ;

"ಮಾಸ್ಕೋ ವುಶು ಸ್ಟಾರ್ಸ್ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕವನ್ನು ಗೆದ್ದಿದ್ದಕ್ಕಾಗಿ ಸಾದಿಯಾ ತಾರಿಕ್ ಅವರಿಗೆ ಅಭಿನಂದನೆಗಳು. ಅವರ ಯಶಸ್ಸು ಅನೇಕ ಉದಯೋನ್ಮುಖ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡುತ್ತದೆ. ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ." ಎಂದಿದ್ದಾರೆ.

***



(Release ID: 1801702) Visitor Counter : 152