ಪ್ರಧಾನ ಮಂತ್ರಿಯವರ ಕಛೇರಿ

ರಾಷ್ಟ್ರೀಯ ವಿಜ್ಞಾನ ದಿನದಂದು ವಿಜ್ಞಾನಿಗಳಿಗೆ ಶುಭಾಶಯ ಕೋರಿದ ಪ್ರಧಾನಿ

Posted On: 28 FEB 2022 9:10AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ವಿಜ್ಞಾನ ದಿನದಂದು ವಿಜ್ಞಾನಿಗಳಿಗೆ ಶುಭಾಶಯ ಕೋರಿದ್ದಾರೆ.

ಟ್ವೀಟ್‌ನಲ್ಲಿ ಪ್ರಧಾನಿ ಹೀಗೆ ಹೇಳಿದ್ದಾರೆ;

"ಎಲ್ಲ ವಿಜ್ಞಾನಿಗಳು ಮತ್ತು ವಿಜ್ಞಾನ ಉತ್ಸಾಹಿಗಳಿಗೆ ರಾಷ್ಟ್ರೀಯ ವಿಜ್ಞಾನ ದಿನದ ಶುಭಾಶಯಗಳು. ನಮ್ಮ ಸಾಮೂಹಿಕ ವೈಜ್ಞಾನಿಕ ಜವಾಬ್ದಾರಿಯನ್ನು ಪೂರೈಸುವ ಮತ್ತು ಮಾನವ ಪ್ರಗತಿಗಾಗಿ ವಿಜ್ಞಾನದ ಶಕ್ತಿಯನ್ನು ಸದುಪಯೋಗಪಡಿಸಿಕೊಳ್ಳುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸೋಣ.

ನಿನ್ನೆ #ಮನ್‌ಕಿಬಾತ್‌ನಲ್ಲಿ ನಾನು ಹೇಳಿದ್ದು ಇಲ್ಲಿದೆ."

***



(Release ID: 1801704) Visitor Counter : 214