ಪ್ರಧಾನ ಮಂತ್ರಿಯವರ ಕಛೇರಿ
ಮಾಜಿ ಪ್ರಧಾನಿ ಶ್ರೀ ಮೊರಾರ್ಜಿಭಾಯಿ ದೇಸಾಯಿ ಅವರಿಗೆ ಪ್ರಧಾನಮಂತ್ರಿ ಅವರಿಂದ ಗೌರವ ನಮನ
प्रविष्टि तिथि:
28 FEB 2022 9:09AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಶ್ರೀ ಮೊರಾರ್ಜಿಭಾಯಿ ದೇಸಾಯಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಟ್ವೀಟ್‌ನಲ್ಲಿ ಪ್ರಧಾನಿ ಹೀಗೆ ಹೇಳಿದ್ದಾರೆ;
''ನಮ್ಮ ಮಾಜಿ ಪ್ರಧಾನಿ ಶ್ರೀ ಮೊರಾರ್ಜಿಭಾಯಿ ದೇಸಾಯಿ ಅವರಿಗೆ ನನ್ನ ಗೌರವ ನಮನಗಳು. ರಾಷ್ಟ್ರ ನಿರ್ಮಾಣಕ್ಕೆ ನೀಡಿದ ಅಪಾರ ಕೊಡುಗೆಗಾಗಿ ಅವರು ವ್ಯಾಪಕವಾಗಿ ಗೌರವಿಸಲ್ಪಟ್ಟಿದ್ದಾರೆ. ಭಾರತವನ್ನು ಹೆಚ್ಚು ಸಮೃದ್ಧಗೊಳಿಸಲು ಅವರು ಸಮಗ್ರ ಪ್ರಯತ್ನಗಳನ್ನು ಮಾಡಿದರು. ಸಾರ್ವಜನಿಕ ಜೀವನದಲ್ಲಿ ಪ್ರಾಮಾಣಿಕತೆಗೆ ಅವರು ಸದಾ ಒತ್ತು ನೀಡುತ್ತಿದ್ದರು,” ಎಂದಿದ್ದಾರೆ.
***
(रिलीज़ आईडी: 1801737)
आगंतुक पटल : 236
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam