ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಹಾಗೂ ರಷ್ಯಾದ ಒಕ್ಕೂಟದ ಅಧ್ಯಕ್ಷರಾದ ಘನತೆವೆತ್ತ ವ್ಲಾಡಿಮಿರ್ ಪುಟಿನ್ ಅವರ ನಡುವೆ ದೂರವಾಣಿ ಸಂಭಾಷಣೆ

प्रविष्टि तिथि: 02 MAR 2022 10:27PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಷ್ಯಾದ ಒಕ್ಕೂಟದ ಅಧ್ಯಕ್ಷರಾದ ಗೌರವಾನ್ವಿತ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು.

ಉಭಯ ನಾಯಕರು, ಉಕ್ರೇನ್‌ನ ಪರಿಸ್ಥಿತಿ ಕುರಿತು ಪರಾಮರ್ಶಿಸಿದರು. ವಿಶೇಷವಾಗಿ ಖಾರ್ಕಿವ್ ನಗರದಲ್ಲಿ ಅನೇಕ ಭಾರತೀಯ ವಿದ್ಯಾರ್ಥಿಗಳು ಸಿಲುಕಿಕೊಂಡಿರುವ ಬಗ್ಗೆ ಸಮಾಲೋಚಿದರು. ಹಾಗೆಯೇ ಸಂಘರ್ಷದ ಪ್ರದೇಶಗಳಿಂದ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಕುರಿತು ಅವರು ಚರ್ಚಿಸಿದರು.

***


(रिलीज़ आईडी: 1802602) आगंतुक पटल : 272
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam