ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಎಸ್.ಎಫ್. ರೊಡ್ರಿಗಸ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

Posted On: 04 MAR 2022 7:54PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಎಸ್.ಎಫ್. ರೊಡ್ರಿಗಸ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಬಗ್ಗೆ ಟ್ವೀಟ್ ಮಾಡಿ ಹೀಗೆ ಹೇಳಿದ್ದಾರೆ:

"ಜನರಲ್ ಎಸ್.ಎಫ್. ರೊಡ್ರಿಗಸ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಭಾರತವನ್ನು ಬಲಪಡಿಸಲು ಅವರು ನೀಡಿದ ಅಸಾಧಾರಣ ಸೇವೆ ಮತ್ತು ಕೊಡುಗೆಗಾಗಿ ರಾಷ್ಟ್ರವು ಅವರಿಗೆ ಸದಾ ಋಣಿಯಾಗಿರುತ್ತದೆ. ತಮ್ಮ ಆಳವಾದ ವ್ಯೂಹಾತ್ಮಕ ಜ್ಞಾನಕ್ಕಾಗಿ ಅವರು ಗೌರವಿಸಲ್ಪಟ್ಟಿದ್ದಾರೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪಗಳು. RIP.”

***


(Release ID: 1803331) Visitor Counter : 174