ಪ್ರಧಾನ ಮಂತ್ರಿಯವರ ಕಛೇರಿ
ದೆಹಲಿಯ ಗೋಕುಲಪುರಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಜೀವ ಹಾನಿಗೆ ಪ್ರಧಾನಿ ಸಂತಾಪ
प्रविष्टि तिथि:
12 MAR 2022 6:14PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯ ಗೋಕುಲಪುರಿ ಪ್ರದೇಶದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ,
"ದೆಹಲಿಯ ಗೋಕುಲಪುರಿಯಲ್ಲಿ ಸಂಭವಿಸಿದ ಅಗ್ನಿ ದುರಂತ ಹೃದಯ ವಿದ್ರಾವಕವಾದದ್ದು. ಈ ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನಾನು ನನ್ನ ಆಳವಾದ ಸಂತಾಪವನ್ನು ತಿಳಿಸುತ್ತೇನೆ. ಈ ಅಪಾರ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರಿಗೆ ನೀಡಲಿ ಎಂದು ಕೋರುತ್ತೇನೆ," ಎಂದಿದ್ದಾರೆ.
***
(रिलीज़ आईडी: 1805406)
आगंतुक पटल : 226
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam