ಪ್ರಧಾನ ಮಂತ್ರಿಯವರ ಕಛೇರಿ
ಸಿಖ್ ಹೊಸ ವರ್ಷಕ್ಕೆ ಶುಭ ಕೋರಿದ ಪ್ರಧಾನಮಂತ್ರಿ
प्रविष्टि तिथि:
14 MAR 2022 12:02PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಖ್ ಹೊಸ ವರ್ಷ ಆರಂಭದ ಹಿನ್ನೆಲೆಯಲ್ಲಿ ಜನತೆಗೆ ಶುಭ ಕೋರಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ಸಿಖ್ ಹೊಸ ವರ್ಷ ಆರಂಭಕ್ಕೆ ಶುಭಾಶಯಗಳು. ವಾಹೆಗುರು ಎಲ್ಲರಿಗೂ ಉತ್ತಮ ಆರೋಗ್ಯ ಮತ್ತು ಸಮೃದ್ದಿಯನ್ನು ನೀಡಲಿ. ಗುರು ಸಾಹೇಬರ ಬೋಧನೆಗಳು ತಮ್ಮ ಪ್ರಕಾಶಮಾನದಿಂದ ಇಡೀ ಜಗತ್ತನ್ನು ಬೆಳಗಿಸಲಿ” ಎಂದು ಹೇಳಿದ್ದಾರೆ.
***
(रिलीज़ आईडी: 1805778)
आगंतुक पटल : 233
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam