ಪ್ರಧಾನ ಮಂತ್ರಿಯವರ ಕಛೇರಿ

ಗುಜರಾತ್ ಶಾಸಕ ಡಾ. ಅನಿಲ್ ಜೋಶಿಯಾರ ಅವರ ನಿಧನಕ್ಕೆ ಪ್ರಧಾನಿ ಸಂತಾಪ

Posted On: 14 MAR 2022 6:40PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಭಿಲೋಡಾ ಶಾಸಕ ಡಾ ಅನಿಲ್ ಜೋಶಿಯಾರ ಅವರ  ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ  ಗುಜರಾತಿಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಹೀಗೆ ಹೇಳಿದ್ದಾರೆ:

"ભિલોડાના ધારાસભ્ય ડો. અનિલ જોષીયારાના અવસાનથી દુઃખ થયું. લોકસેવક તરીકે તેઓ સદાય યાદ રહેશે. સદ્ગતના આત્માની શાંતિ માટે પ્રાર્થના તથા શોકગ્રસ્ત પરિવારને સાંત્વના…।

ૐ શાંતિ…॥"

***



(Release ID: 1805970) Visitor Counter : 158