ಪ್ರಧಾನ ಮಂತ್ರಿಯವರ ಕಛೇರಿ
ಆಂಧ್ರಪ್ರದೇಶದ ಮಾಜಿ ರಾಜ್ಯಪಾಲರಾದ ಶ್ರೀಮತಿ ಕುಮುದ್ ಬೆನ್ ಜೋಶಿ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
प्रविष्टि तिथि:
15 MAR 2022 10:06AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಮಾಜಿ ರಾಜ್ಯಪಾಲರು ಮತ್ತು ಕೇಂದ್ರದ ಮಾಜಿ ಸಚಿವರೂ ಆದ ಶ್ರೀಮತಿ ಕುಮುದ್ ಬೆನ್ ಜೋಶಿ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.
ಪ್ರಧಾನಮಂತ್ರಿಯವರು ಗುಜರಾತಿಯಲ್ಲಿ ಮಾಡಿರುವ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.
"આંધ્રપ્રદેશનાં ભૂતપૂર્વ ગવર્નર અને કેન્દ્રીય મંત્રી કુમુદબેન જોષીજીના અવસાનના સમાચાર અત્યંત દુઃખદ છે. નારી સશક્તિકરણ અને લોકસેવા ક્ષેત્રે તેઓનું પ્રદાન હંમેશાં યાદ રહેશે. તેમના પરિવારજનો તથા પ્રશંસકો પ્રત્યે સંવેદના. ૐ શાંતિ…॥"
***
(रिलीज़ आईडी: 1806122)
आगंतुक पटल : 231
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam