ಪ್ರಕಟಣಾ ದಿನಾಂಕ:
16 MAR 2022 2:45PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಭಗವಂತ್ ಮಾನ್ ಅವರನ್ನು ಅಭಿನಂದಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಅವರು;
"ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಭಗವಂತಮಾನ್ ಜಿ ಅವರಿಗೆ ಅಭಿನಂದನೆಗಳು. ಪಂಜಾಬ್ ಬೆಳವಣಿಗೆ ಮತ್ತು ರಾಜ್ಯದ ಜನರ ಕಲ್ಯಾಣಕ್ಕಾಗಿ ಒಟ್ಟಾಗಿ ಕೆಲಸ ಮಾಡೋಣ." ಎಂದಿದ್ದಾರೆ.
****