ಪ್ರಧಾನ ಮಂತ್ರಿಯವರ ಕಛೇರಿ

ದೇಶದ ಜನತೆಗೆ ಹೋಳಿ ಹಬ್ಬದ ಶುಭಾಶಯ ಕೋರಿದ ಪ್ರಧಾನಮಂತ್ರಿ

Posted On: 18 MAR 2022 7:44AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೋಳಿ ಹಬ್ಬದ ಶುಭಸಂದರ್ಭದಲ್ಲಿ ದೇಶದಜನತೆಗೆ ಶುಭಾಶಯ ತಿಳಿಸಿದ್ದಾರೆ

 

ಪ್ರಧಾನಮಂತ್ರಿಯವರು ತಮ್ಮ ಟ್ವೀಟ್‌ನಲ್ಲಿ ಈರೀತಿ  ಸಂದೇಶ ನೀಡಿದ್ದಾರೆ;

"आप सभी को होली की हार्दिक शुभकामनाएं। आपसी प्रेम, स्नेह और भाईचारे का प्रतीक यह रंगोत्सव आप सभी के जीवन में खुशियों का हर रंग लेकर आए।"

 

***



(Release ID: 1807136) Visitor Counter : 162