ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಭಾರತೀಯ ಬ್ಯಾಡ್ಮಿಂಟನ್ ಆಟಗಾರ ಮತ್ತು ಆಲ್ ಇಂಗ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನ ಫೈನಲಿಸ್ಟ್ ಲಕ್ಷ್ಯ ಸೆನ್ ಸಾಧನೆಗೆ ಪ್ರಧಾನ ಮಂತ್ರಿ ಶ್ಲಾಘನೆ

प्रविष्टि तिथि: 20 MAR 2022 11:55PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಷಟ್ಲರ್ ಮತ್ತು ಆಲ್ ಇಂಗ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಫೈನಲಿಸ್ಟ್ ಲಕ್ಷ್ಯ ಸೇನ್ ಅವರ ಸಾಧನೆಯನ್ನು ಶ್ಲಾಘಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ;  
"ಲಕ್ಷ್ಯ ಸೆನ್, ನಿಮ್ಮ ಬಗ್ಗೆ ಹೆಮ್ಮೆ ಇದೆ. ನೀವು ಆಟದಲ್ಲಿ ಗಮನಾರ್ಹವಾದ ಸ್ಥೈರ್ಯ ಮತ್ತು ದೃಢತೆ ತೋರಿಸಿದ್ದೀರಿ. ನೀವು ಉತ್ಸಾಹಭರಿತ ಹೋರಾಟ ಮಾಡಿದ್ದೀರಿ. ನಿಮ್ಮ ಭವಿಷ್ಯದ ಎಲ್ಲಾ ಪ್ರಯತ್ನಗಳಿಗೆ ಶುಭಾಶಯಗಳು. ನೀವು ಯಶಸ್ಸಿನ ಹೊಸ ಎತ್ತರ ಏರುತ್ತಲೇ ಇರುತ್ತೀರಿ ಎಂಬ ವಿಶ್ವಾಸ ನನಗಿದೆ" ಎಂದಿದ್ದಾರೆ.

***

 


(रिलीज़ आईडी: 1807515) आगंतुक पटल : 210
इस विज्ञप्ति को इन भाषाओं में पढ़ें: English , Urdu , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam