ಪ್ರಧಾನ ಮಂತ್ರಿಯವರ ಕಛೇರಿ
ಮಣಿಪುರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಎನ್.ಬಿರೇನ್ ಸಿಂಗ್ ಅವರನ್ನು ಅಭಿನಂದಿಸಿದ ಪ್ರಧಾನಿ
ಪ್ರಕಟಣಾ ದಿನಾಂಕ:
21 MAR 2022 5:49PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಣಿಪುರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಎನ್.ಬಿರೇನ್ ಸಿಂಗ್ ಅವರನ್ನು ಅಭಿನಂದಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ,
"ಮಣಿಪುರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಎನ್.ಬಿರೇನ್ ಸಿಂಗ್ @NBirenSingh ಅವರಿಗೆ ಅಭಿನಂದನೆಗಳು. ಅವರ ತಂಡ ಮತ್ತು ಅವರು ಮಣಿಪುರವನ್ನು ಪ್ರಗತಿಯ ಹೊಸ ಎತ್ತರಕ್ಕೆ ಕೊಂಡೊಯ್ಯುತ್ತಾರೆ ಮತ್ತು ಕಳೆದ ಐದು ವರ್ಷಗಳಲ್ಲಿ ಮಾಡಿದ ಉತ್ತಮ ಕೆಲಸವನ್ನು ಮುಂದುವರಿಸುತ್ತಾರೆ ಎಂಬ ವಿಶ್ವಾಸ ನನಗಿದೆ," ಎಂದಿದ್ದಾರೆ.
****
(ಪ್ರಕಟಣೆ ಐ.ಡಿ.: 1807891)
ವಿಸಿಟರ್ ಕೌಂಟರ್ : 238
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam