ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 21 MAR 2022 10:00PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಮಾಜದ ನಾನಾ ಕ್ಷೇತ್ರಗಳ ಗಣ್ಯರಿಗೆ ನೀಡಲಾಗುವ  ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.

“ಸಮಾಜದ ವಿವಿಧ ಕ್ಷೇತ್ರಗಳ ಪ್ರತಿಷ್ಠಿತ ವ್ಯಕ್ತಿಗಳಿಗೆ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡುವ ಸಮಾರಂಭದಲ್ಲಿ ಪಾಲ್ಗೊಂಡಿದ್ದೆ. ಅವರ ಸಾಧನೆ ಮತ್ತು ಸಮಾಜಕ್ಕೆ ನೀಡಿದ ಕೊಡುಗೆ ನಮಗೆ  ಹೆಮ್ಮೆತಂದಿದೆ’

*****


(ಪ್ರಕಟಣೆ ಐ.ಡಿ.: 1808054) ವಿಸಿಟರ್ ಕೌಂಟರ್ : 224