ಪ್ರಧಾನ ಮಂತ್ರಿಯವರ ಕಛೇರಿ
ಬಿಹಾರ ದಿನದ ಅಂಗವಾಗಿ ಬಿಹಾರದ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
22 MAR 2022 9:02AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರ ದಿನದ ಅಂಗವಾಗಿ ಬಿಹಾರದ ಜನತೆಗೆ ಶುಭ ಕೋರಿದ್ದಾರೆ.
ಪ್ರಧಾನಮಂತ್ರಿ ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.
“ಬಿಹಾರದ ಎಲ್ಲಾ ಸಹೋದರ, ಸಹೋದರಿಯರಿಗೆ ಬಿಹಾರ ದಿನದ ಶುಭಾಶಯಗಳು. ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಯಿಂದ ಸಮೃದ್ಧವಾಗಿರುವ ಈ ರಾಜ್ಯವು ಅಭಿವೃದ್ಧಿಯ ಹೊಸ ದಾಖಲೆ ಮಾಡುವುದನ್ನು ಮುಂದುವರಿಸಬೇಕೆಂದು ನಾನು ಬಯಸುತ್ತೇನೆ’’
"बिहार के सभी भाइयों और बहनों को बिहार दिवस की हार्दिक बधाई। मेरी कामना है कि ऐतिहासिक और सांस्कृतिक विरासत से समृद्ध यह प्रदेश विकास के नए-नए कीर्तिमान स्थापित करता रहे।"
****
(ಪ್ರಕಟಣೆ ಐ.ಡಿ.: 1808055)
ವಿಸಿಟರ್ ಕೌಂಟರ್ : 213
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam