ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಅಧಿಕ ಹೂಡಿಕೆಗಳನ್ನು ಆಹ್ವಾನಿಸುವ ಜಮ್ಮು ಮತ್ತು ಕಾಶ್ಮೀರದ ಪ್ರಯತ್ನಕ್ಕೆ  ಪ್ರಧಾನಮಂತ್ರಿ ಅವರಿಂದ ಶ್ಲಾಘನೆ

ಪ್ರಕಟಣಾ ದಿನಾಂಕ: 22 MAR 2022 8:46PM by PIB Bengaluru

ಜಮ್ಮು ಮತ್ತು ಕಾಶ್ಮೀರಕ್ಕೆ ಹೆಚ್ಚಿನ ಹೂಡಿಕೆಯನ್ನು ಸೆಳೆಯುವ ಪ್ರಯತ್ನಗಳನ್ನು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.

 ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ ಅವರ ಟ್ವೀಟ್‌ ಸಂದೇಶಕ್ಕೆ ಸ್ಪಂದಿಸಿ, ಪ್ರಧಾನಮಂತ್ರಿ ಆವರು ಈರೀತಿಯಲ್ಲಿ ಮರು ಸಂದೇಶ ಟ್ವೀಟ್ ಮಾಡಿದ್ದಾರೆ

 "ಜಮ್ಮು ಮತ್ತು ಕಾಶ್ಮೀರಕ್ಕೆ ಹೆಚ್ಚಿನ ಹೂಡಿಕೆಯನ್ನು ಸೆಳೆಯಲು ಮತ್ತು ಜನರಿಗೆ ಹೆಚ್ಚಿನ ಅವಕಾಶಗಳನ್ನು ಖಚಿತಪಡಿಸಿಕೊಳ್ಳಲು ಅನುಕರಣೀಯ ಪ್ರಯತ್ನಗಳು."

 

 

***


(ಪ್ರಕಟಣೆ ಐ.ಡಿ.: 1808428) ವಿಸಿಟರ್ ಕೌಂಟರ್ : 183