ಪ್ರಧಾನ ಮಂತ್ರಿಯವರ ಕಛೇರಿ
ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
Posted On:
23 MAR 2022 3:52PM by PIB Bengaluru
ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರನ್ನು ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ ಹೀಗೆ ಸಂದೇಶ ನೀಡಿದ್ದಾರೆ;
"उत्तराखंड के मुख्यमंत्री के रूप में शपथ लेने पर @pushkardhami जी को ढेरों बधाई। बीते 5 वर्षों में देवभूमि ने हर क्षेत्र में तेजी से प्रगति की है। मुझे विश्वास है कि आप और आपके सभी मंत्री उसे और गति प्रदान करेंगे, जन आकांक्षाओं के अनुरूप विकास का एक नया प्रतिमान स्थापित करेंगे।"
***
(Release ID: 1808730)
Visitor Counter : 150
Read this release in:
Malayalam
,
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu