ಪ್ರಧಾನ ಮಂತ್ರಿಯವರ ಕಛೇರಿ
2022ರ ಏಪ್ರಿಲ್ 1ರಂದು 'ಪರೀಕ್ಷಾ ಪೇ ಚರ್ಚಾ' ಕುರಿತು ವಿದ್ಯಾರ್ಥಿಗಳು ಅವರ ಪೋಷಕರು ಮತ್ತು ಶಿಕ್ಷಕರೊಂದಿಗೆ ಸಂವಾದ ನಡೆಸಲಿರುವ ಪ್ರಧಾನಮಂತ್ರಿ
Posted On:
26 MAR 2022 11:56AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಏಪ್ರಿಲ್ 1 ರಂದು ದೆಹಲಿಯ ಟಾಲ್ಕಟೋರಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗುವ 'ಪರೀಕ್ಷಾ ಪೇ ಚರ್ಚಾ' ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರು ಮತ್ತು ಶಿಕ್ಷಕರೊಂದಿಗೆ ಸಂವಾದ ನಡೆಸಲಿದ್ದಾರೆ. ಒತ್ತಡ ಮುಕ್ತ ಪರೀಕ್ಷೆಗಳ ಕುರಿತು ಮಾತನಾಡಲಿದ್ದಾರೆ.
ಈ ಕುರಿತು ಪ್ರಧಾನಿ ಟ್ವೀಟ್ ಮಾಡಿದ್ದಾರೆ;
"ನಾವು ಮತ್ತೊಮ್ಮೆ ಒತ್ತಡ ಮುಕ್ತ ಪರೀಕ್ಷೆಗಳ ಕುರಿತು ಮಾತನಾಡೋಣ! ಕ್ರಿಯಾತ್ಮಕ #ExamWarriors, ಅವರ ಪೋಷಕರು ಮತ್ತು ಶಿಕ್ಷಕರು ಏಪ್ರಿಲ್ 1 ರಂದು ಈ ವರ್ಷದ ಪರೀಕ್ಷಾ ಪೇ ಚರ್ಚಾದಲ್ಲಿ ಸೇರಲು ಕರೆ ನೀಡುತ್ತಿದ್ದೇವೆ." ಎಂದಿದ್ದಾರೆ.
***
(Release ID: 1809979)
Visitor Counter : 241
Read this release in:
Malayalam
,
Tamil
,
Assamese
,
English
,
Urdu
,
Marathi
,
Hindi
,
Bengali
,
Manipuri
,
Punjabi
,
Gujarati
,
Odia
,
Telugu