ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಮಾಣವಚನ ಸ್ವೀಕರಿಸಿದ ಡಾ. ಪ್ರಮೋದ್ ಸಾವಂತ್ ಮತ್ತು ಅವರ ಮಂತ್ರಿಮಂಡಲವನ್ನು ಪ್ರಧಾನಮಂತ್ರಿ ಅಭಿನಂದಿಸಿದರು

प्रविष्टि तिथि: 28 MAR 2022 1:30PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಡಾ. ಪ್ರಮೋದ್ ಸಾವಂತ್ ಮತ್ತು ಅವರ ಮಂತ್ರಿಮಂಡಲವನ್ನು ಗೋವಾದ ಮುಖ್ಯಮಂತ್ರಿ ಮತ್ತು ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಮೇಲೆ ಅಭಿನಂದಿಸಿದ್ದಾರೆ.

ಇಡೀ ತಂಡ ಗೋವಾದ ಜನತೆಗೆ ಉತ್ತಮ ಆಡಳಿತ ನೀಡಲಿದೆ ಎಂದು ಪ್ರಧಾನಿ ವಿಶ್ವಾಸ ವ್ಯಕ್ತಪಡಿಸಿದರು.

ಈ ಕುರಿತು ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದಾರೆ;

"ಇಂದು ಗೋವಾದಲ್ಲಿ ಪ್ರಮಾಣ ವಚನ ಸ್ವೀಕರಿಸಿದ @DrPramodPSawant ಜಿ ಮತ್ತು ಇತರ ಎಲ್ಲರಿಗೂ ಅಭಿನಂದನೆಗಳು. ಈ ಇಡೀ ತಂಡ ಗೋವಾದ ಜನರಿಗೆ ಉತ್ತಮ ಆಡಳಿತವನ್ನು ನೀಡುತ್ತದೆ ಮತ್ತು ಕಳೆದ ದಶಕದಲ್ಲಿ ಮಾಡಿದ ಜನಪರ ಕೆಲಸಗಳನ್ನು ನಿರ್ಮಿಸುತ್ತದೆ ಎಂದು ನನಗೆ ವಿಶ್ವಾಸವಿದೆ." ಎಂದು ಹೇಳಿದ್ದಾರೆ.

 

***


(रिलीज़ आईडी: 1810484) आगंतुक पटल : 237
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam