ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನಮಂತ್ರಿ ಅವರು ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಜಿ ಅವರ ಜಯಂತಿಯಂದು ಅವರಿಗೆ ನಮನ ಸಲ್ಲಿಸಿದರು

Posted On: 01 APR 2022 11:38AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಜಿ ಅವರ ಜಯಂತಿಯಂದು ಅವರಿಗೆ ನಮನ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿ ಅವರು;

" ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಜಿ ಅವರ ಜಯಂತಿಯಂದು ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ. ಅವರು ಅಸಂಖ್ಯಾತ ಜನರ ಹೃದಯದಲ್ಲಿ ನೆಲೆಸಿದ್ದಾರೆ. ಅವರ ಅಪ್ರತಿಮ ಸಮಾಜ ಸೇವೆ ಮತ್ತು ಆರೋಗ್ಯ ಮತ್ತು ಶಿಕ್ಷಣಕ್ಕೆ ಅವರು ನೀಡಿದ ಒತ್ತು ನಾವು ಯಾವಾಗಲೂ ಸ್ಮರಿಸುತ್ತೇವೆ.ಅವರ ಕನಸುಗಳನ್ನು ಈಡೇರಿಸಲು ನಾವು ಕೆಲಸ ಮಾಡುತ್ತಲೇ ಇರುತ್ತೇವೆ," ಎಂದಿದ್ದಾರೆ.

*****



(Release ID: 1812307) Visitor Counter : 138