ಪ್ರಧಾನ ಮಂತ್ರಿಯವರ ಕಛೇರಿ
ಛೇಟಿ ಚಾಂದ್ ಗೆ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
02 APR 2022 8:52AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಛೇಟಿ ಚಾಂದ್ ಅಂಗವಾಗಿ ಜನತೆಗೆ ಶುಭ ಕೋರಿದ್ದಾರೆ.
ಪ್ರಧಾನಮಂತ್ರಿ ಅವರು ಟ್ವೀಟ್ ನಲ್ಲಿ “ಛೇಟಿ ಚಾಂದ್ ಗೆ ಪ್ರತಿಯೊಬ್ಬರಿಗೂ ಶುಭಾಶಯಗಳು’’ ಎಂದು ಹೇಳಿದ್ದಾರೆ.
****
(ಪ್ರಕಟಣೆ ಐ.ಡಿ.: 1812827)
ವಿಸಿಟರ್ ಕೌಂಟರ್ : 243
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam