ಪ್ರಧಾನ ಮಂತ್ರಿಯವರ ಕಛೇರಿ

ನವ ಸಂವತ್ಸರಕ್ಕೆ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ

Posted On: 02 APR 2022 8:39AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವ ಸಂವತ್ಸರದ ಶುಭ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.ಈ ವಿಕ್ರಂ ಸಂವತ್ಸರ 2079 ಪ್ರತಿಯೊಬ್ಬರ ಜೀವನದಲ್ಲೂ ಹೊಸ ಉತ್ಸಾಹ ಮತ್ತು ಹುಮ್ಮಸ್ಸನ್ನು ತರಲಿ ಎಂದು ಹಾರೈಸಿದ್ದಾರೆ. 
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ 
  “ಎಲ್ಲರಿಗೂ ನವಸಂವತ್ಸರದ ಶುಭಾಶಯಗಳು, ವಿಕ್ರಂ ಸಂವತ್ಸರ 2079 ಪ್ರತಿಯೊಬ್ಬರ ಜೀವನದಲ್ಲೂ ಹೊಸ ಉತ್ಸಾಹ ಮತ್ತು ಚೈತನ್ಯವನ್ನು ತರಲಿ’’ ಹೀಗೆ ಹೇಳಿದ್ದಾರೆ.

***



(Release ID: 1812834) Visitor Counter : 173