ಪ್ರಧಾನ ಮಂತ್ರಿಯವರ ಕಛೇರಿ
ಯುಗಾದಿ ಹಬ್ಬಕ್ಕೆ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ
Posted On:
02 APR 2022 8:46AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುಗಾದಿ ಹಬ್ಬಕ್ಕೆ ಜನತೆಗೆ ಶುಭ ಕೋರಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ “ಯುಗಾದಿಯ ವಿಶೇಷ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯಗಳು ‘’ಎಂದು ಹೇಳಿದ್ದಾರೆ.
***
(Release ID: 1812837)
Read this release in:
English
,
Urdu
,
Marathi
,
Hindi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam