ಪ್ರಧಾನ ಮಂತ್ರಿಯವರ ಕಛೇರಿ
ಪವಿತ್ರ ರಂಜಾನ್ ತಿಂಗಳ ಆರಂಭದ ಸಂದರ್ಭದಲ್ಲಿ ಪ್ರಧಾನಮಂತ್ರಿ ಜನರಿಗೆ ಶುಭಾಶಯ ಕೋರಿದ್ದಾರೆ
Posted On:
02 APR 2022 9:20PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪವಿತ್ರ ರಂಜಾನ್ ಮಾಸದ ಆರಂಭದ ಶುಭಾಶಯಗಳನ್ನು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ;
“ಪವಿತ್ರ ರಂಜಾನ್ ತಿಂಗಳ ಪ್ರಾರಂಭದ ಶುಭಾಶಯಗಳು. ಈ ಪವಿತ್ರ ಮಾಸವು ಬಡವರ ಸೇವೆ ಮಾಡಲು ಜನರನ್ನು ಪ್ರೇರೇಪಿಸಲಿ. ಇದು ನಮ್ಮ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಹಾನುಭೂತಿಯ ಮನೋಭಾವವನ್ನು ಇನ್ನಷ್ಟು ಹೆಚ್ಚಿಸಲಿ." ಎಂದಿದ್ದಾರೆ.
***
(Release ID: 1812927)
Visitor Counter : 167
Read this release in:
English
,
Urdu
,
Hindi
,
Marathi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam