ಪ್ರಧಾನ ಮಂತ್ರಿಯವರ ಕಛೇರಿ
ಗ್ರ್ಯಾಮಿಸ್‌ನಲ್ಲಿ ಅತ್ಯುತ್ತಮ ಮಕ್ಕಳ ಸಂಗೀತ ಆಲ್ಬಂ ಪ್ರಶಸ್ತಿಯನ್ನು ಗೆದ್ದಿದ್ದಕ್ಕಾಗಿ ಫಲ್ಗುಣಿ ಶಾ ಅವರನ್ನು ಪ್ರಧಾನಿ ಅಭಿನಂದಿಸಿದ್ದಾರೆ
Posted On:
05 APR 2022 10:04AM by PIB Bengaluru
ಗ್ರ್ಯಾಮಿಗಳಲ್ಲಿ ಅತ್ಯುತ್ತಮ ಮಕ್ಕಳ ಸಂಗೀತ ಆಲ್ಬಂ ಪ್ರಶಸ್ತಿಯನ್ನು ಗೆದ್ದಿದ್ದಕ್ಕಾಗಿ ಫಲ್ಗುಣಿ ಶಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಅವರು;
"ಗ್ರ್ಯಾಮಿಸ್‌ನಲ್ಲಿ ಅತ್ಯುತ್ತಮ ಮಕ್ಕಳ ಸಂಗೀತ ಆಲ್ಬಂಗಾಗಿ ಪ್ರಶಸ್ತಿ ಗೆದ್ದಿದ್ದಕ್ಕಾಗಿ ಫಲ್ಗುಣಿ ಶಾ ಅವರಿಗೆ ಅಭಿನಂದನೆಗಳು. ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ, " ಎಂದಿದ್ದಾರೆ.
***
(Release ID: 1813650)
Visitor Counter : 230
Read this release in:
Malayalam
,
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu