ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಶಿಲ್ಪವನ್ನು ಸ್ವೀಕರಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 05 APR 2022 2:40PM by PIB Bengaluru

ಪ್ರಧಾನಮಂತ್ರಿ  ಶ್ರೀ ನರೇಂದ್ರ ಮೋದಿ ಅವರು ಇಂದು ಕಲಾವಿದ ಅರುಣ್ ಯೋಗಿರಾಜ್ ಅವರಿಂದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಶಿಲ್ಪವನ್ನು ಸ್ವೀಕರಿಸಿದರು.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ “ಇಂದು ಯೋಗಿರಾಜ್ ಅರುಣ್ ಅವರನ್ನು ಭೇಟಿ ಮಾಡಿದ್ದಕ್ಕೆ ಸಂತೋಷವಾಗುತ್ತಿದೆ. ನೇತಾಜಿ ಅವರು ಅಸಾಧಾರಣ ಶಿಲ್ಪವನ್ನು ಹಂಚಿಕೊಂಡಿದ್ದಕ್ಕಾಗಿ ನಾನು ಅವರಿಗೆ ಆಭಾರಿಯಾಗಿರುತ್ತೇನೆ’’ ಎಂದು ಹೇಳಿದ್ದಾರೆ. 

 

****


(ಪ್ರಕಟಣೆ ಐ.ಡಿ.: 1813673) ವಿಸಿಟರ್ ಕೌಂಟರ್ : 220